ಚಿತ್ರ: ಆಂಧ್ರಪ್ರದೇಶ ಸಂಸದ ಮಿಧುನ್ ರೆಡ್ಡಿ ಪಿ.ವಿ. ಶನಿವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಉಜಿರೆ: ಆಂಧ್ರಪ್ರದೇಶ ಸಂಸದ ಮಿಧುನ್ ರೆಡ್ಡಿ, ಪಿ.ವಿ. ಕುಟುಂಬ ಸಮೇತರಾಗಿ ಶನಿವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಸೌಹಾರ್ದಯುತ ಮಾತುಕತೆ ನಡೆಸಿದರು.
ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.jpeg)
