ವಲಯ ಮಟ್ಟದ ಚದುರಂಗ ಸ್ಪರ್ಧೆ: ಸುದಾನ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Upayuktha
0

  


ಪುತ್ತೂರು:  ಜು. 27 ರಂದು ನಡೆದ ಪುತ್ತೂರು ವಲಯ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಸುದಾನ ಶಾಲೆಯ 17ರ ವಯೋಮಿತಿಯ ಬಾಲಕರ ವಿಭಾಗದಲ್ಲಿ ನಚಿಕೇತ್ ಈ ಎಚ್ (10ನೇ) ಹಾಗೂ ಸಮೃದ್ ಎಸ್ ರೈ (8ನೇ) 14ರ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಮಾನ್ಸಿ ಅಧಿಕ್ ರಾವ್ ಕದಂ( 8ನೇ),  14ರ ವಯೋಮಿತಿಯ ಬಾಲಕರ ವಿಭಾಗದಲ್ಲಿ ಕೌಶಿಕ್ ಎಸ್ ಆರ್ (7 ನೇ)  ಅನ್ವೇಷ ಪರ್ಪಲ (7 ನೇ), ಹಾಗೂ ಪ್ರಥು ಕೆ (6ನೇ), 14 ರ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಅದ್ವಿಕ ಶೆಟ್ಟಿ (6ನೇ) ಇವರುಗಳು ಸ್ಪರ್ದಿಸಿ ವಿಜೇತರಾಗಿ ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. 


ಇವರನ್ನು ಶಾಲಾ ಸಂಚಾಲಕರಾದ  ರೆ. ವಿಜಯ ಹಾರ್ವಿನ್ , ಶಾಲಾ ಮುಖ್ಯೋಪಾಧ್ಯಾಯಿನಿ ಶೋಭಾ ನಾಗರಾಜ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top