ಮೂಡಬಿದಿರೆ: ಡಾ. ವಸಂತಕುಮಾರ ಪೆರ್ಲ ಅವರು ಸಂಕೇತಿ ಮತ್ತು ಕನ್ನಡ ಭಾಷೆಯಿಂದ ತುಳುವಿಗೆ ಅನುವಾದಿಸಿದ ಪ್ರಣತಾರ್ತಿ ಹರನ್ ಅವರ 'ಯಾತ್ರೆ' ಕಾದಂಬರಿಯನ್ನು ಮಾಡಬಿದಿರೆಯಲ್ಲಿ ಜರಗಿದ ಆಳ್ವಾಸ್ ನುಡಿಸಿರಿಯ ಸಿದ್ಧತಾ ಸಭೆಯಲ್ಲಿ ಡಾ. ಎಂ. ಮೋಹನ ಆಳ್ವ ಅವರು ಬಿಡುಗಡೆಗೊಳಿಸಿದರು. ಚಿತ್ರದಲ್ಲಿ ಅನುವಾದಕರಾದ ಡಾ. ವಸಂತಕುಮಾರ ಪೆರ್ಲ, ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ, ಎಂ. ಪಿ. ಶ್ರೀನಾಥ್, ಡಾ. ಪಾದೆಕಲ್ಲು ವಿಷ್ಣು ಭಟ್, ಬಂಟ್ವಾಳದ ರಾಣಿ ಅಬ್ಬಕ್ಕ ಕೇಂದ್ರದ ಡಾ. ತುಕಾರಾಮ ಪೂಜಾರಿ, ಡಾ. ಧನಂಜಯ ಕುಂಬ್ಳೆ, ಸತ್ಯನಾರಾಯಣ ಮಲ್ಲಿಪಟ್ಟಣ ಮೊದಲಾದರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


