ಶಂಕರಪುರ ಶ್ರೀ ಸಾಯಿ ಕ್ಷೇತ್ರದಲ್ಲಿ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ ಗೌರವ

Upayuktha
0


ಉಡುಪಿ: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ನಡೆಯುತ್ತಿರುವ ಶ್ರೀ ಸಾಯಿ ಈಶ್ವರ್ ದರ್ಬಾರ್ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರ ಅವರನ್ನು ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. 


ಕ್ಷೇತ್ರದ ಶ್ರೀ ಸಾಯಿ ಈಶ್ವರ್ ಗುರೂಜಿ ಆಶೀರ್ವಚನ ನೀಡಿದರು ಈ ಸಂದರ್ಭದಲ್ಲಿ ಕ್ಷೇತ್ರದ ಟ್ರಸ್ಟಿ ಗೀತಾಂಜಲಿ ಸುವರ್ಣ, ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಮಾಜಿ ಅಧ್ಯಕ್ಷ  ಮಧುಸೂದನ್ ಹೇರೂರು ಸುನಿತಾ ಮಧುಸೂದನ್ ರಾಘವೇಂದ್ರ ಪ್ರಭು ಕರ್ವಾಲು ಮುಂತಾದವರು ಉಪಸ್ಥಿತರಿದ್ದರು.


ಈ ಕಾರ್ಯಕ್ರಮದಲ್ಲಿ ಉಸಿರಿಗಾಗಿ ಹಸಿರು ಅಭಿಯಾನದ  ಅಂಗವಾಗಿ 108 ಪಂಚ ಪವಿತ್ರ ಗಿಡಗಳನ್ನು ವಿತರಿಸಲಾಯಿತು. 


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top