ಮಂಗಳೂರು: ತುಳುಕೂಟ (ರಿ) ಸಂಸ್ಥೆ ಕೊಡಮಾಡುವ 2026ರ ಸಾಲಿನ ತುಳು ಪ್ರತಿಭಾ ಪುರಸ್ಕಾರಕ್ಕೆ ಈ ಕೆಳಗಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ವಿಭಾಗದಲ್ಲಿ ಶ್ರಾವ್ಯ, ಶ್ರೀ ಶಾರದಾ ಪ್ರೌಢ ಶಾಲೆ; ಪಿಯುಸಿ ವಿಭಾಗದಲ್ಲಿ ಆಳ್ವಾಸ್ ಪಿಯು ಕಾಲೇಜಿನ ಸಾನಿಧ್ಯ, ಡಿ. ಹಾಗೂ ಕಲ್ಲಡ್ಕಶ್ರೀ ರಾಮ ಪದವಿ ಪೂರ್ವ ಕಾಲೇಜಿನ ಪ್ರಿತೇಶ್ ರವರು ತುಳು ಮಾತೃ ಭಾಷಿಗರಿಗಾಗಿರುವ ಈ ಪುರಸ್ಕಾರವನ್ನು ಪಡೆಯಲಿದ್ದಾರೆ.
ಈ ಕಾರ್ಯಕ್ರಮವು ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ಆಗಸ್ಟ್ 1ರಂದು ನಡೆಯಲಿದೆ ಎಂದು ಕುಡ್ಲ ತುಳುಕೂಟದ ಅಧ್ಯಕ್ಷೆ ಹೇಮಾ ದಾಮೋದರ ನಿಸರ್ಗ ಹಾಗೂ ಪ್ರಕಾರ್ಯದರ್ಶಿ ವರ್ಕಾಡಿ ರವಿ ಅಲೆವೂರಾಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


