ಅಂಬಿಕಾ ಪ.ಪೂ.ವಿದ್ಯಾಲಯದ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದಲ್ಲಿ ಬಹುಮಾನ

Upayuktha
0

 


ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ವಿದ್ಯಾಭಾರತಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಬಹುಮಾನ ಪಡೆದುಕೊಂಡಿದ್ದಾರೆ. ಕಲಬುರ್ಗಿ ಜಿಲ್ಲಾ ಮೈದಾನದಲ್ಲಿ ನಡೆದ ಕ್ರೀಡಾಕೂಟದಲ್ಲಿ ತರುಣ ವರ್ಗದಿಂದ ಭಾಗವಹಿಸಿದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ವಿಘ್ನೇಶ್ ಸಿ ರೈ ಗುಂಡು ಎಸೆತ ಪ್ರಥಮ, ಚಕ್ರ ಎಸೆತ ದ್ವಿತೀಯ,  ಕೆ ಸುಹಾನ್ ಎನ್ ರೈ ಉದ್ದ ಜಿಗಿತ ದ್ವಿತೀಯ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಲಾಸ್ಯ ಸಂತೋಷ್ ಚಕ್ರ ಎಸೆತ ದ್ವಿತೀಯ, ಈಟಿ ಎಸೆತ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದು, ಈ ಮೂವರೂ ವಿದ್ಯಾರ್ಥಿಗಳು ದಕ್ಷಿಣ ಕ್ಷೇತ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top