ಕ.ಸಾ.ಪ ಮಂಗಳೂರು ತಾಲೂಕು ಘಟಕ: ಕಾರ್ಯಕಾರಿ ಸಮಿತಿ ಸಭೆ

Upayuktha
0




ಮಂಗಳೂರು: ಕ ಸಾ ಪ ಮಂಗಳೂರು ತಾಲೂಕು ಘಟಕದ ಕಾರ್ಯಕಾರಿ ಸಮಿತಿ ಸಭೆ ಇತ್ತೀಚೆಗೆ  ಶಾರದಾ ವಿದ್ಯಾಲಯದಲ್ಲಿ ಜರುಗಿತು. ಘಟಕದ ಅಧ್ಯಕ್ಷ ಮಂಜುನಾಥ ರೇವಣಕರ್ ಅಧ್ಯಕ್ಷತೆ ವಹಿಸಿದ್ದರು. ಸಮಿತಿ ಸದಸ್ಯರಾದ ರತ್ನಾವತಿ ಜೆ ಬೈಕಾಡಿ, ಸುಖಲಾಕ್ಷಿ, ಡಾ ಮೀನಾಕ್ಷಿ  ರಾಮಚಂದ್ರ, ಶ್ರೀಕೃಷ್ಣಪ್ಪ ನಾಯ್ಕ, ಬೆನೆಟ್ ಅಮ್ಮನ್ನ, ರವೀಂದ್ರನಾಥ್, ರಘು ಇಡ್ಕಿದು ಉಪಸ್ಥಿತರಿದ್ದರು. ಕೋಶಾಧಿಕಾರಿ ಸುಬ್ರಾಯ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ಗೌರವ ಕಾರ್ಯದರ್ಶಿ ಗಣೇಶ್ ಪ್ರಸಾದ್ ಜೀ ಸ್ವಾಗತಿಸಿ, ಇನ್ನೊರ್ವ ಕಾರ್ಯದರ್ಶಿ ಡಾ ಮುರಲೀ ಮೋಹನ್ ಚೂಂತಾರು ವಂದಿಸಿದರು. 


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top