ಪಿಲಿಕುಳ ಆಯುಕ್ತ ಶ್ರೀಕಾಂತ್ ರಾವ್ ನಿವೃತ್ತಿ

Upayuktha
0


ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆ. ಶ್ರೀಕಾಂತ್ ರಾವ್ ಅವರು ಜುಲೈ 31 ರಂದು ಸರ್ಕಾರಿ ಸೇವೆಯಿಂದ ನಿವೃತ್ತರಾದರು.
    
ತಮ್ಮ ಸೇವಾ ಅವಧಿಯಲ್ಲಿ ನೀಡಿದ ಸಹಕಾರಕ್ಕಾಗಿ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿ, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರವು ಇನ್ನಷ್ಟು ಪ್ರಗತಿಯನ್ನು ಸಾಧಿಸಲಿ ಎಂದು ಶುಭ ಹಾರೈಸಿದರು. ಬಳಿಕ ಅಧಿಕಾರಿ ವರ್ಗ ಮತ್ತು ಸಿಬ್ಬಂದಿಗಳು ಅವರನ್ನು ಸನ್ಮಾನಿಸಿ, ಸ್ಮರಣಿಕೆ ನೀಡಿ ಬೀಳ್ಕೊಟ್ಟರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top