ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ 2025ರ ನವೆಂಬರ್ 8-9 ರಂದು ಬೆಂಗಳೂರಿನ ಪಿ.ಇ.ಎಸ್. ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆದ ವ್ಯಾಖ್ಯಾನಮಾಲೆ ಮತ್ತು ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಸರಸಂಘಚಾಲಕ ಡಾ॥ ಮೋಹನ್ ಭಾಗವತ್ ಅವರ ಮಾತುಗಳ ವಿಸ್ತೃತ ಸಾರಾಂಶವುಳ್ಳ ಪುಸ್ತಕ “RSS@100 : Transforming Society Through Social Awakening” ವನ್ನು ಆರೆಸ್ಸೆಸ್ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಸುನಿಲ್ ಅಂಬೇಕರ್, ಕ್ಷೇತ್ರೀಯ ಸಂಘಚಾಲಕ ಡಾ॥ ಪಿ. ವಾಮನ್ ಶೆಣೈ, ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ ಬೆಂಗಳೂರಿನ ಕೇಶವಕೃಪಾದಲ್ಲಿ ಸೋಮವಾರ ಬಿಡುಗಡೆಗೊಳಿಸಿದರು.
ಸಾಹಿತ್ಯ ಸಂಗಮ ಪ್ರಕಟಿಸಿರುವ ಈ ಕೃತಿಯ ಬೆಲೆ ರೂ. 100.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


