ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ ಏವಿಯೇಷನ್ ಅಧ್ಯಯನ ಸಂಸ್ಥೆಯಲ್ಲಿ ಇತ್ತೀಚೆಗೆ 'ಉದ್ಘಮ್-2026' ಫ್ರೆಶರ್ಸ್ ಡೇ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.
ಬಿಬಿಎ ಏವಿಯೇಷನ್ ಮ್ಯಾನೇಜ್‌ಮೆಂಟ್ ಹಾಗೂ ಬಿಬಿಎ ಏವಿಯೇಷನ್ ಮತ್ತು ಲಾಜಿಸ್ಟಿಕ್ಸ್ ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಹಿರಿಯ ವಿದ್ಯಾರ್ಥಿಗಳು ನೂತನ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮನರಂಜನಾ ಚಟುವಟಿಕೆಗಳ ಮೂಲಕ ವಿಶೇಷ ಸಂಭ್ರಮ ಮೂಡಿಸಿದರು.
ಕಾರ್ಯಕ್ರಮವು ಏವಿಯೇಷನ್ ಅಧ್ಯಯನ ಸಂಸ್ಥೆಯ ಡೀನ್ ಡಾ. ಪವಿತ್ರಾ ಕುಮಾರಿ ಮಾರ್ಗದರ್ಶನದಲ್ಲಿ ನಡೆಯಿತು. ವಿದ್ಯಾರ್ಥಿ ಕಲ್ಯಾಣಾಧಿಕಾರಿ (SWO), ವಿಭಾಗ ಮುಖ್ಯಸ್ಥರು, ಸಾಂಸ್ಕೃತಿಕ ಸಂಯೋಜಕರು, ಅಧ್ಯಾಪಕರು, ವಿದ್ಯಾರ್ಥಿ ಪರಿಷತ್ ಸದಸ್ಯರು, ವಿದ್ಯಾರ್ಥಿ ಸ್ವಯಂಸೇವಕರು ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


