ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಸುಫೈ ಗೆ ರಾಜ್ಯಮಟ್ಟದಲ್ಲಿ ಪ್ರಶಸ್ತಿ

Upayuktha
0


ಪುತ್ತೂರು: ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ ನ ಆಶ್ರಯದಲ್ಲಿ ಆ 11 ಮತ್ತು 12 ರಂದು ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ - 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.



ಇವರು ಬಪ್ಪಳಿಗೆ ನಿವಾಸಿ ಇಸ್ಮೈಲ್ ಪಿ ಎಂ ಹಾಗೂ ಕಮರುನ್ನಿಸಾ ದಂಪತಿಗಳ ಪುತ್ರನಾಗಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top