ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸುದಾನ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Upayuktha
0

 



ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಂತ ವಿಕ್ಟರನ ಆಂಗ್ಲ ಮಾಧ್ಯಮ ಶಾಲೆ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ 14 ರ ವಯೋಮಾನದ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಸ್ಪರ್ಧಿಗಳಾಗಿ ತೌಶಿನಿ ಶೆಟ್ಟಿ (7) ಅಲಿಮಾ ಮಿಫಾ (7) ಹಾಗೂ ನೇಹಾ ಅಶ್ರಫ್ (7) ಭಾಗವಹಿಸಿದ್ದರು.


14 ರ ವಯೋಮಾನದ 8 ನೇ ತರಗತಿಯ ಪ್ರಾಥಮಿಕ ಶಾಲಾ ಬಾಲಕರ ಸ್ಪರ್ಧೆಯಲ್ಲಿ ಮಯಾಂಕ್ ಜೆ ಸಾಲ್ಯಾನ್ (8) ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.


ಇವರನ್ನು ಶಾಲಾ ಸಂಚಾಲಕ ರೆ. ವಿಜಯ ಹಾರ್ವಿನ್, ಶಾಲಾ ಮುಖ್ಯೋಪಾಧ್ಯಾಯಿನಿ ಶೋಭಾ ನಾಗರಾಜ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಅಭಿನಂದಿಸಿ ಶುಭ ಹಾರೈಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top