ಆಟಿ ತಿಂಗಳ ತಿಂಡಿ, ಖಾದ್ಯ ವೈವಿಧ್ಯತೆಯನ್ನು ತೆರೆದಿಡುವಲ್ಲಿ ಈ ಆಟಿಕೂಟ ಯಶಸ್ವಿಯಾಗಿದೆ. ವಿದ್ಯಾರ್ಥಿಗಳು, ಉಪನ್ಯಾಸಕರು, ಶಿಕ್ಷಕ-ಶಿಕ್ಷಕಿ ವೃಂದದವರು ಅನೇಕ ಕಾಯಿಪಲ್ಲೆ, ತರಕಾರಿ, ತೆಂಗಿನಕಾಯಿ, ಆಟಿಯ ತಿಂಡಿ ತಿನಿಸುಗಳನ್ನು ತಂದಿದ್ದರು. ಶಾಲಾ ಬಿಸಿಯೂಟದ ಅಡುಗೆ ಸಿಬ್ಬಂದಿಗಳು, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಶಿಕ್ಷಕ ಶಿಕ್ಷಕಿ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

