ಪುತ್ತೂರು: ವಿದ್ಯಾ ಭಾರತಿ ಕರ್ನಾಟಕ ವತಿಯಿಂದ ನಗರದ ಸುದಾನ ಸ್ಪೋರ್ಟ್ಸ್ ಕ್ಲಬ್ ಬುಧವಾರ ನಡೆದ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಅಕ್ಟೋಬರ್ ತಿಂಗಳಿನಲ್ಲಿ ನವದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ದ್ವಿತೀಯ ಪಿಯುಸಿ ಕಾಮರ್ಸ್ ವಿಭಾಗದ ಅದಿತಿ ಯು ಎನ್, ಅವನಿ ಯು ಎನ್ ಮತ್ತು ಪ್ರಥಮ ಪಿಯುಸಿ ಸೈನ್ಸ್ ವಿಭಾಗದ ಸಾನ್ವಿ ರಾಧ ಎಸ್. ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
