ಮುಕೇಶ್ ಧೀರೂಭಾಯಿ ಅಂಬಾನಿ ಕುಟುಂಬಸ್ಥರಾದ ಬಿಜಲ್ ಮೇಸ್ವಾನಿ ಕುಟುಂಬ ಸಮೇತ ಶ್ರೀ ಕೃಷ್ಣ ಮಠಕ್ಕೆ ಭೇಟಿ

Upayuktha
0


ಉಡುಪಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಬಿಜಲ್ ಮೇಸ್ವಾನಿ ಹಾಗೂ ಅವರ ಕುಟುಂಬದವರು ಇಂದು, 27.08.2026ರಂದು ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು ಮಠಕ್ಕೆ ಆಗಮಿಸಿ ಶ್ರೀ ಕೃಷ್ಣನ ದರ್ಶನ ಪಡೆದು, ಶ್ರೀ ವೇದವರ್ಧನ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.


ಈ ಸಂದರ್ಭದಲ್ಲಿ  ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಹಾಗೂ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಸ್ಥಳೀಯ ಅಧಿಕಾರಿಗಳಾದ ಧನಂಜಯ ಆರ್., ವಿಪಿನ್ ಸಪ್ರೆ, ಶಿವನಂದನ ಹಾಗೂ ಮಾಧವ ಶಾನುಭಾಗ್ ಅವರು ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top