ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಪ್ರೊ. ನಾಗರಾಜ್ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

Upayuktha
0


ಉಡುಪಿ: ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಭಾರತೀಯ ಜನತಾಪಕ್ಷದ‌‌ ರಾಷ್ಟ್ರೀಯ ಉಪಾಧ್ಯಕ್ಷ, ಹಾಗೂ ರಾಜ್ಯ ಸಭಾ ಸದಸ್ಯ ಪ್ರೊ.ನಾಗರಾಜ್ ಅವರು ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.


ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು, ಜಿಲ್ಲಾ ಅಧ್ಯಕ್ಷ  ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ವಕ್ತಾರ  ಮಧುಕರ ಮುದ್ರಾಡಿ, ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ, ಜಿಲ್ಲಾ ಖಜಾಂಚಿ ಪ್ರವೀಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top