ಬರ ಘೋಷಣೆಗೆ ಆಗ್ರಹಿಸಿ ಕಲಬುರಗಿ ಬಂದ್ ಗೆ ಹೋಟೆಲ್ ಸಂಘದ ಬೆಂಬಲ

Upayuktha
0



ಕಲಬುರಗಿ : ಮಳೆಯ ಅಭಾವದಿಂದ ತೀವ್ರ ಬರಗಾಲ ಎದುರುಸುತ್ತಿರುವ ಕಲಬುರಗಿ ಜಿಲ್ಲೆಗೆ ಸರಕಾರವು ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿ ಕರೆ ನೀಡಿರುವ ಬಂದ್ ಗೆ ಜಿಲ್ಲಾ ಹೋಟೆಲ್ ವಸತಿ ಮತ್ತು ಬೇಕರಿ ಮಾಲೀಕರ ಸಂಘವು ಬೆಂಬಲ ವ್ಯಕ್ತಪಡಿಸಿದೆ.


ಜಿಲ್ಲೆಯಲ್ಲಿ ಆ 20ರಂದು ಬಂದ್ ಮಾಡಲು ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯ ನೇತೃತ್ವದಲ್ಲಿ ಕರೆ ನೀಡಿರುವುದರಿಂದ ಸಂಘವು ಬೆಂಬಲಿಸಲು ನಿರ್ಧಾರ ಕೈಗೊಂಡಿದೆ ಎಂದು ಅಧ್ಯಕ್ಷ ನರಸಿಂಹ ಮೆಂಡನ್ ತಿಳಿಸಿದ್ದಾರೆ.


ಕಲಬುರಗಿ ಜಿಲ್ಲೆಯಲ್ಲಿ ಎಲ್ ನಿನೋ  ಕಾರಣದಿಂದ ಮಳೆ ಕೊರತೆ ಉಂಟಾಗಿದ್ದು ರೈತರು ಸಂಕಷ್ಟಕ್ಜೆ ಸಿಲುಕ್ಕಿದ್ದಾರೆ. ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿದರೆ ರೈತಾಪಿ ವರ್ಗಕ್ಕೆ ಅನುಕೂಲವಾಗಲಿದೆ. ಹೋಟೆಲ್ ಸಂಘ ಯಾವತ್ತೂ ರೈತರ ಪರವಾಗಿ ನಿಲ್ಲಲಿದೆ ಎಂದು ಮೆಂಡನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top