ಕಥೊಲಿಕ್ ಸಭಾ ಮಂಗಳೂರು ಪ್ರದೇಶ್ ಸಂಸ್ಥೆಗೆ 'AICU ಸರ್ವಿಸ್ ಗ್ರೇಟಿಟ್ಯೂಡ್ ಅವಾರ್ಡ್ 2026' ಗೌರವ

Upayuktha
0


ಮಂಗಳೂರು: ಡೋನ್ ಬೋಸ್ಕೊ ಪ್ರೊವಿನ್ಶಿಯಲ್, ಆಕ್ವಾ, ನ್ಯೂ ಡೆಲ್ಲಿ ಇಲ್ಲಿ ನಡೆದ ಆಲ್ ಇಂಡಿಯಾ ಕ್ಯಾಥೊಲಿಕ್ ಯೂನಿಯನ್ ಇದರ ವಾರ್ಷಿಕ ಮಹಾಸಭೆಯಲ್ಲಿ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್(ರಿ) ಈ ಸಂಸ್ಥೆಗೆ ಎಐಸಿಯು ಸರ್ವಿಸ್ ಗ್ರೇಟಿಟ್ಯೂಡ್ ಅವಾರ್ಡ್ 2026 ನೀಡಿ ಗೌರವಿಸಲಾಯಿತು. ಈ ಅವಾರ್ಡ್ ಈ ಸಂಸ್ಥೆಯು ಮಾಡಿದ ನಿಸ್ವಾರ್ಥ ಸೇವೆಗಾಗಿ ನೀಡಲಾಯಿತು.  ಸಂಸ್ಥೆಯ ಅಧ್ಯಕ್ಷರಾದ ಸಂತೋಷ್ ಡಿಸೋಜಾ ಮತ್ತು ಪ್ರಧಾನ ಕಾರ್ಯದರ್ಶಿಯವರಾದ ವಿಲ್ಮಾ ಮೊಂತೇರೊ ಇವರು ಈ ಗೌರವವನ್ನು ಸ್ವೀಕರಿಸಿದರು.   ಈ ಸಂದರ್ಭದಲ್ಲಿ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷರಾದ ಆಲ್ವಿನ್ ಡಿ ಸೋಜಾ, ಮಾಜಿ ಅಧ್ಯಕ್ಷರಾದ ಲ್ಯಾನ್ಸಿ ಡಿಕುನ್ಹಾ, ಫ್ಲೇವಿ ಡಿ ಸೋಜಾ, ಸದಸ್ಯರಾದ ಆಲ್ವಿನ್ ಮಿನೇಜಸ್ ಮತ್ತು ದೀಪಕ್ ಡಿ ಸೋಜಾರವರು ಈ ಸಂದರ್ಭದಲ್ಲಿ ಹಾಜರಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top