ಸಿಂಹ ಸಂಕ್ರಮಣ: ಧರ್ಮಸ್ಥಳದಲ್ಲಿ ಪಡಿಕಾಳು ವಿತರಣೆ

Upayuktha
0

 


ಚಿತ್ರ: ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದಗಳೊಂದಿಗೆ ತೆಂಗಿನ ಎಣ್ಣೆ ಮತ್ತು ಪಡಿಕಾಳು ವಿತರಿಸಲಾಯಿತು.


ಉಜಿರೆ: ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ಸಿಂಹ ಸಂಕ್ರಮಣ (ತುಳು: ಸೋಣ ಸಂಕ್ರಾಂತಿ)ದ ದಿನವಾದ ಆ. 15 ರಂದು ಶನಿವಾರ ತೆಂಗಿನ ಎಣ್ಣೆ ಮತ್ತು ಪಡಿಕಾಳು ವಿತರಿಸಲಾಯಿತು.


ವಿತರಿಸಿದ ಪಡಿಕಾಳು: ಬೆಳ್ತಿಗೆ ಅಕ್ಕಿ: 14,278 ಕೆ.ಜಿ., ಪಡಿಕಾಳು: 2855 ಕೆ.ಜಿ., ಮೆಣಸು: 1142ಕೆ.ಜಿ., ಉಪ್ಪು: 2855 ಕೆ.ಜಿ., ತೆಂಗಿನ ಎಣ್ಣೆ: 4459 ಲೀ.,



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top