ಪರ್ಕಳ: ಮಂಗಳಕಲಾ ಸಾಹಿತ್ಯ ವೇದಿಕೆ ಪರ್ಕಳ ಇದರ ಪೂರ್ವ ಅಧ್ಯಕ್ಷರಾದ JFD ಸಂದೀಪ್ ನಾಯ್ಕ್ ಕಬ್ಯಾಡಿ ಇವರಿಗೆ ಜೆ ಸಿ ಐ ಭಾರತ ವಲಯ 15ರ ಆಗಸ್ಟ್ 23 ಭಾನುವಾರದಂದು ಮಡಂತ್ಯಾರಿನಲ್ಲಿ ನಡೆದ "ಅಭಿವೃದ್ಧಿ ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನ ಮೃದಿನಿ 2026 ಕಾರ್ಯಕ್ರಮದಲ್ಲಿ ನಾಯಕತ್ವ ಹಾಗೂ ಸಮಾಜಮುಖಿ ಚಟುವಟಿಕೆಗಳಿಗೆ ನೀಡಲಾಗುವ ಪ್ರತಿಷ್ಠಿತ "ಸಾಧನಾ ಶ್ರೀ" ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

