ಕಾವೂರಿನಲ್ಲಿ ಸಂಭ್ರಮದ ತಿರಂಗ ಯಾತ್ರೆ: ಭರತ್ ಶೆಟ್ಟಿ ಭಾಗಿ

Upayuktha
0

 ಕಾವೂರು: ತಿರಂಗ ಯಾತ್ರೆ



ಮಂಗಳೂರು: ಬಿಜೆಪಿ ಮಂಗಳೂರು ಉತ್ತರ ಮಂಡಲದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾವೂರು ಪರಿಸರದಲ್ಲಿ ತಿರಂಗ ಯಾತ್ರೆ ನಡೆಯಿತು.


ಕಾರ್ಯಕ್ರಮದಲ್ಲಿ ಶಾಸಕ ಡಾ. ವೈ. ಭರತ್ ಶೆಟ್ಟಿಯವರು ಭಾಗವಹಿಸಿ, ದೇಶಭಕ್ತಿ ಹಾಗೂ ರಾಷ್ಟ್ರೀಯ ಏಕತೆಯ ಸಂದೇಶ ಸಾರಿದರು. ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ತಿರಂಗ ಯಾತ್ರೆಯಲ್ಲಿ ಪಾಲ್ಗೊಂಡರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top