ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ: 80ನೇ ಸ್ವಾತಂತ್ರ್ಯ ದಿನಾಚರಣೆ

Upayuktha
0




ಪರ್ಕಳ: ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ಇದರ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪರ್ಕಳದಲ್ಲಿ ಧ್ವಜಾರೋಹಣ ಮಾಡುವುದರ ಮೂಲಕ ಆಚರಿಸಲಾಯಿತು.


ಪರ್ಕಳದ ಹೋಟೆಲ್ ಉದ್ಯಮಿ ಮೋಹನ್ ದಾಸ್ ನಾಯಕ್ ಇವರು ಧ್ವಜಾರೋಹನವನ್ನು ನೆರವೇರಿಸಿ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನದ ಬಗ್ಗೆ ಮಾತನಾಡುತ್ತ ಸರ್ವರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ತಿಳಿಸಿದರು.




ವೇದಿಕೆ ಗೌರವಾಧ್ಯಕ್ಷರಾದ ಶ್ರೀ ಪ್ರಕಾಶ್ ಶೆಣೈ ಅವರು ಮಾತನಾಡಿ ಸ್ವಾತಂತ್ರ್ಯದ ಮಹತ್ವದ ಬಗ್ಗೆ ತಿಳಿಸಿದರು. ವೇದಿಕೆಯ ಅಧ್ಯಕ್ಷ ಗಣೇಶ್ ಕುಲಾಲ್ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಅಶೋಕ್ ಸಣ್ಣಕ್ಕಿ ಬೆಟ್ಟು ಕಾರ್ಯಕ್ರಮ ನಿರೂಪಿಸಿದರು.


ಈ ಸಂದರ್ಭದಲ್ಲಿ ವೇದಿಕೆ ಸದಸ್ಯರಾದ ಗೋಪಿ ಹಿರೇ ಬೆಟ್ಟು, ಗಣೇಶ್ ಸಣ್ಣಕ್ಕಿ ಬೆಟ್ಟು, ಸಂದೀಪ್ ನಾಯ್ಕ್ ಕಬ್ಯಾಡಿ, ರಾಜೇಶ್ ನಾಯಕ್ ಸಣ್ಣಕ್ಕಿಬೆಟ್ಟು, ರಾಘವೇಂದ್ರ ನಾಯಕ್ ಸಣ್ಣಕ್ಕಿ ಬೆಟ್ಟು, ಸುಧಾಕರ್ ನಾಯಕ್ ಕಬ್ಯಾಡಿ ಬಸವರಾಜ್ ನಡಿದಾರೆ, ಸುಧೀರ್ ಕುಮಾರ್ ನಗರಬೆಟ್ಟು, ಕೃಷ್ಣ ನಾಯಕ್ ಸಣ್ಣಕ್ಕಿಬೆಟ್ಟು, ಗುರುಪ್ರಸಾದ್ ಕಬ್ಯಾಡಿ, ಮೌನೇಶ್ ಆಚಾರ್ಯ ಪರ್ಕಳ ರವಿರಾಜ್ ಆಚಾರ್ಯ ಪರ್ಕಳ, ಉದಯಕುಮಾರ್ ಆಲಂಬಿ, ಅನಂತರಾಮ ನಾಯಕ್ ಗಜೇಂದ್ರ ಆಚಾರ್ಯ ಬಾಳ್ಕಟ್ಟ, ಪ್ರಸಾದ್ ನಾಯಕ್ ಸಖರಾಮ್ ಶೆಟ್ಟಿಗಾರ್ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top