ಪೇಜಾವರ ಶ್ರೀಗಳ ಚಾತುರ್ಮಾಸ್ಯದಲ್ಲಿ ವೈಷ್ಣವಿ ಅವರಿಂದ ಭರತನಾಟ್ಯ ಪ್ರದರ್ಶನ

Upayuktha
0

ಶ್ರೀ ಪೇಜಾವರ ಶ್ರೀ ಚಾತುರ್ಮಾಸ್ಯ‌ ನವದೆಹಲಿ - 2026  ಸಾಂಸ್ಕೃತಿಕ ಕಾರ್ಯಕ್ರಮ ಸರಣಿಯಲ್ಲಿ ಶುಕ್ರವಾರ ಸಂಜೆ , ನವದೆಹಲಿ ಕರ್ಣಾಟಕ ಬ್ಯಾಂಕ್ ಉದ್ಯೋಗಿ ಮೂಲತಃ ಮಂಗಳೂರು ಸಮೀಪ ಸುರತ್ಕಲ್ ನವರಾದ ಕುಮಾರಿ ವೈಷ್ಣವಿ ಅವರಿಂದ ಭರತನಾಟ್ಯ ಪ್ರಸ್ತುತಿಗೊಂಡಿತು.

ಶ್ರೀ ಸ್ವಾಮೀಜಿಯವರು ಕಲಾವಿದೆಯನ್ನು ಅಭಿನಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top