ಮಣಿಪಾಲ್ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿ ಅರ್ಪಿಸುತ್ತಿದೆ ಗ್ರಾಹಕ ಜಾಗೃತಿ ಸರಣಿ ಕಾರ್ಯಕ್ರಮ. ಈ ಸರಣಿಯ 6 ನೇ ಸಂಚಿಕೆ ಆಗಸ್ಟ್ 6 ರಂದು ಗುರುವಾರ ಸಂಜೆ 4.15ಕ್ಕೆ ಪ್ರಸಾರವಾಗಲಿದೆ. ಈ ಸಂಚಿಕೆಯಲ್ಲಿ ಬಳಕೆದಾರರ ವೇದಿಕೆ ಉಡುಪಿ ಇದರ ವಿಶ್ವಸ್ಥರಾಗಿರುವ ನಿಡುವಜೆ ರಾಮ ಭಟ್ ಮಾಹಿತಿ ನೀಡಲಿದ್ದಾರೆ. ಆಗಸ್ಟ್ 7 ರಂದು ಶುಕ್ರವಾರ ಮಧ್ಯಾಹ್ನ 12.15ಕ್ಕೆ ಇದರ ಮರುಪ್ರಸಾರವಿರುವುದು.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

