ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ಆರಾಧನೆ: ಪುತ್ತಿಗೆ ಶ್ರೀಗಳಿಂದ ವಿಶೇಷ ಪೂಜೆ

Upayuktha
0

ಉಡುಪಿ: ಶ್ರೀ ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ಆರಾಧನೆಯ ಪ್ರಯುಕ್ತ ಕೃಷ್ಣ ಮಠದ ಸಮುಚ್ಚಯದಲ್ಲಿರುವ ಅವರ ವೃಂದಾವನಕ್ಕೆ ಪರಮಪೂಜ್ಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು.


ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಆಷಾಡ ಕೃಷ್ಣ ಪಕ್ಷದ ದ್ವಾದಶಿಯಂದು ಶ್ರೀ ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ಆರಾಧನೆಯ ಪ್ರಯುಕ್ತ  ಕೃಷ್ಣ ಮಠದ ಸಮುಚ್ಚಯದಲ್ಲಿರುವ ಅವರ ವೃಂದಾವನಕ್ಕೆ ಪರಮಪೂಜ್ಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು. 


ಗೋ ಪೂಜೆಯನ್ನು ಮಾಡಿದರು. ನಂತರ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top