ಪ್ರತೀ ಚಿನ್ನಾಭರಣ ಖರೀದಿಯ ಮೇಲೆ ಪವನಿಗೆ 3000 ಕಡಿತ, ಗ್ರಾಂ.ಗೆ 300 ಕಡಿತ
ಸುಳ್ಯ: ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್‌ನಲ್ಲಿ ಗ್ರಾಹಕರಿಗೆ ರಕ್ಷಾಬಂಧನ ಹಬ್ಬ ಪ್ರಯುಕ್ತ ಬೆಳ್ಳಿ ರಾಖಿಗಳ ಫೆಸ್ಟ್ ಆಯೋಜನೆಗೊಳಿಸಿದೆ.
ಸ್ವರ್ಣಂ ಜ್ಯುವೆಲ್ಸ್ ಮಳಿಗೆಯು ದಿನದಿಂದ ದಿನಕ್ಕೆ ಗ್ರಾಹಕರಿಗೆ ಹೊಸ ಹೊಸ ಆಯೋಜನೆಯನ್ನು ತರುತ್ತಿದ್ದು, ಇದೀಗ ಗ್ರಾಹಕರಿಗೋಸ್ಕರ ರಕ್ಷಾ ಬಂಧನ ಹಬ್ಬ ಪ್ರಯುಕ್ತ ವಿವಿಧ ವಿನ್ಯಾಸಗಳ ವೆರೈಟಿ ಬೆಳ್ಳಿಯ ರಾಖಿಗಳು ಕಡಿಮೆ ವೆಚ್ಚದಲ್ಲಿ ಗ್ರಾಹಕರಿಗೆ ಸ್ವರ್ಣಂ ಜ್ಯುವೆಲ್ಸ್ ಆಯೋಜನೆಗೊಳಿಸಿದ್ದರು. ಹಾಗೂ ಅಲ್ಲದೇ ಗ್ರಾಹಕರಿಗೆ ಚಿನ್ನಾಭರಣಗಳ ಖರೀದಿಯ ಮೇಲೆ ಪ್ರತೀ ಪವನಿಗೆ 3000 ಕಡಿತ ಹಾಗೂ ಗ್ರಾಂ ಗೆ 300 ಕಡಿತದೊಂದಿಗೆ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ.
ವಿಶೇಷ ಆಕರ್ಷಣೆ ವಿವಿಎಸ್ ಗುಣಮಟ್ಟದ ಡೈಮಂಡ್ ಆಭರಣಗಳು ಹಾಗೂ ಮನಕ್ಕೊಪ್ಪುವ 250 ಅಧಿಕ ವಿವಿಧ ವಿನ್ಯಾಸಗಳ ಕರಿಮಣಿ ಹಾಗೂ 500 ಕ್ಕೂ ಅಧಿಕ ವಿನ್ಯಾಸದ ಡೈಮಂಡ್ ಆಭರಣಗಳು ಲಭ್ಯವಿದೆ. ಅಲ್ಲದೇ ನಿಮ್ಮ ಹಳೆಯ ಕರಿಮಣಿಯನ್ನು ಹೊಸ 916 ಗೆ ಎಕ್ಸ್ಚೇಂಜ್ ಮಾಡಲು ಉತ್ತಮ ಅವಕಾಶ ಸ್ವರ್ಣಂ ಜ್ಯುವೆಲ್ಸ್ ಗ್ರಾಹಕರಿಗೆ ನೀಡಿದೆ. ಈ ಸುವರ್ಣಾವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಬೇಕಾಗಿ ಸಂಸ್ಥೆಯ ಪಾಲುದಾರರು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

