ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸುದಾನ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Upayuktha
0

 


ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪ್ರೌಢಶಾಲೆ ಕಬಕ ಇವರ ಜಂಟಿ ಆಶ್ರಯದಲ್ಲಿ ಆಗಸ್ಟ್ 21 ರಂದು ನಡೆದ ತಾಲೂಕು ಮಟ್ಟದ ಚದುರಂಗ ಸ್ಪರ್ಧೆಯಲ್ಲಿ 14ರ ವಯೋಮಿತಿಯ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಕೌಶಿಕ್ ಎಸ್ ಆರ್ (7 ನೇ) ಅನ್ವೇಷ್ ಪರ್ಪಲ (7 ನೇ) ಹಾಗೂ ದತ್ತ ಚರಣ ಸಿ ಎಸ್ ( 8ನೇ) ಸ್ಪರ್ಧಿಸಿ ವಿಜೇತರಾಗಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.


ಇವರನ್ನು ಶಾಲಾ ಸಂಚಾಲಕರಾದ ರೆ. ವಿಜಯ ಹಾರ್ವಿನ್ , ಶಾಲಾ ಮುಖ್ಯೋಪಾಧ್ಯಾಯಿನಿ ಶೋಭಾ ನಾಗರಾಜ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಅಭಿನಂದಿಸಿ ಶುಭ ಹಾರೈಸಿದ್ದಾರೆ.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top