ಚಿತ್ರ: ತಮಿಳುನಾಡು ರಾಣಿಪೇಟ್ ಜಿಲ್ಲೆಯ ರತ್ನಗಿರಿ ಬಾಲಮುರುಗನ್ ದೇವಸ್ಥಾನದ ಸುಬ್ರಹ್ಮಣ್ಯ ಸ್ವಾಮೀಜಿ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.
ಉಜಿರೆ: ತಮಿಳುನಾಡು ರಾಣಿಪೇಟ್ ಜಿಲ್ಲೆಯ ರತ್ನಗಿರಿ ಬಾಲಮುರುಗನ್ ದೇವಸ್ಥಾನದ ಸುಬ್ರಹ್ಮಣ್ಯ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
