ಉಜಿರೆ: ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಸದ್ಭಾವನಾ ದಿನ

Upayuktha
0



ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಸದ್ಭಾವನಾ ದಿನ ಆಚರಿಸಲಾಯಿತು. 


ಅಧ್ಯಕ್ಷತೆ ವಹಿಸಿ ಮಾತನಾಡಿದ ಉಪ ಪ್ರಾಂಶುಪಾಲರಾದ ಡಾ. ರಾಜೇಶ್ ಬಿ ಮಾತನಾಡಿ "ಜಾತಿ, ಧರ್ಮ, ಭಾಷೆ ಎಲ್ಲರೂ ಒಗ್ಗೂಡಿ ಬದುಕುವುದೇ ಸದ್ಭಾವನೆ ಎಲ್ಲರೊಂದಿಗೂ ಬೆರೆತು ಬದುಕಿದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ" ಎಂದು ಹೇಳಿದರು.


ಎಲ್ಲಾ ಸ್ವಯಂ ಸೇವಕರು ಸದ್ಭಾವನಾ ದಿನದ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಎನ್ ಎಸ್ ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್ ಸಹ ಯೋಜನಾಧಿಕಾರಿ ಶೋಭಾ ಉಪಸ್ಥಿತರಿದ್ದರು. ಸ್ವಯಂ ಸೇವಕ ಕಾರ್ತಿಕ್ ಸ್ವಾಗತಿಸಿ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top