ವಿದ್ಯಾಭಾರತಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆ: ಸಾನಿಕ ಆರ್.ಕೆ. ರಾಜ್ಯಮಟ್ಟಕ್ಕೆ ಆಯ್ಕೆ

Upayuktha
0


ಮಂಗಳೂರಿನ ಶಕ್ತಿ ಕಾಲೇಜಿನ ಈಜು ಕಾಲದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಈಜು ಸ್ಫರ್ಧೆ 14ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ  ಶ್ರೀರಾಮ ಪ್ರೌಢ ಶಾಲೆ ಕಲ್ಲಡ್ಕ ಇಲ್ಲಿನ ವಿಧ್ಯಾರ್ಥಿನಿ ಸಾನಿಕ ಆರ್ . ಕೆ 200ಮೀ ಫ್ರೀಸ್ಟೈಲ್ ನಲ್ಲಿ ಚಿನ್ನ, 100 ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ಬೆಳ್ಳಿ ಪದಕ ಪಡೆದು  ದಿನಾಂಕ 22.8.2026 ರಂದು ಬೆಂಗಳೂರಿನ ಥಣಿಸಂದ್ರ ದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಯಾಗಿರುತ್ತಾರೆ.ಇವರು  ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ಪೆಕ್ಟರ್. ಬಿ ಕೆ ನಾಯ್ಕ್  ಮತ್ತು ಅಶೋಕ್ ದೇವಾಡಿಗರಿಂದ ತರಬೇತಿ ಪಡೆಯುತ್ತಿದ್ದಾರೆ.ರಾಜೇಶ್ ಕಿರಣ್ ಕಲ್ಲಡ್ಕ ಮತ್ತು ಪರಿಮಳ ಇವರ ಪುತ್ರಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top