ವಿವೇಕಾನಂದ ಜೂನಿಯರ್ ಚೆಸ್ ಟೂರ್ನಮೆಂಟ್ –ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Upayuktha
0

ಪುತ್ತೂರು: 3ನೇ ಜಿಲ್ಲಾ ಮಟ್ಟದ ವಿವೇಕಾನಂದ ಜೂನಿಯರ್ ಚೆಸ್ ಟೂರ್ನಮೆಂಟ್  ವಿವೇಕಾನಂದ ಪದವಿ ಕಾಲೇಜಿನಲ್ಲಿ ನಡೆಯಿತು. ಈ ಟೂರ್ನಮೆಂಟ್ ನಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ  ವಿದ್ಯಾರ್ಥಿಗಳಾದ ಪ್ರಥಮ ವಾಣಿಜ್ಯ ವಿಭಾಗದ ಬ್ರಿಜೇಶ್ ಮೂರನೇ ಸ್ಥಾನ, ಪ್ರಥಮ ಕಲಾ ವಿಭಾಗದ  ಶ್ರೀದೇವಿ ಭಟ್ ಆರನೇ ಸ್ಥಾನ, ದ್ವಿತೀಯ ವಿಜ್ಞಾನ ವಿಭಾಗದ ರಿಶನ್ ಬಿ ಏಳನೇ ಸ್ಥಾನ ಹಾಗೂ ಕಿಶನ್ ಬಡಿಕ್ಕಿಲ ಎಂಟನೇ ಸ್ಥಾನ ಪಡೆದಿರುತ್ತಾರೆ. 


ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top