ಮಡಿಕೇರಿ ಬಹುಭಾಷಾ ಕವಿಗೋಷ್ಠಿಗೆ ಅನನ್ಯ ಎಚ್ ಸುಬ್ರಹ್ಮಣ್ಯ ಆಯ್ಕೆ

Upayuktha
0


ಸುಳ್ಯ: 2026 ನೇ ಸಾಲಿನ ಐತಿಹಾಸಿಕ ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿಗೆ  ಕವನಗಳನ್ನು ವಾಚನ ಮಾಡಲು ಆಸಕ್ತರಾಗಿರುವ ಕವಿ/ ಕವಯತ್ರಿಯರಿಂದ ಸ್ವರಚಿತ ಕವನಗಳನ್ನು ಆಹ್ವಾನಿಸಲಾಗಿತ್ತು.

ಅದರಲ್ಲಿ  85 ಕವಿಗಳು ಆಯ್ಕೆ ಆಗಿರುತ್ತಾರೆ.  ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಅನನ್ಯ ಎಚ್ ಸುಬ್ರಹ್ಮಣ್ಯ ರವರ ಕನ್ನಡ ಕವನವು ಆಯ್ಕೆಗೊಂಡಿರುತ್ತದೆ.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top