ಕಲಬುರಗಿ: ಖ್ಯಾತ ಸಿನಿಮಾ ನಟ ಅರವಿಂದ್ ರಮೇಶ್ ಅವರು ಸೆ. 6 ರಂದು ಕಲಬುರಗಿ ಗೆ ಆಗಮಿಸಿದ ಸಂದರ್ಭದಲ್ಲಿ ಉದ್ಯಮಿಗಳು ಹಾಗೂ ಅಭಿಮಾನಿಗಳು ಹಾರ್ದಿಕವಾಗಿ ಸ್ವಾಗತಿಸಿ ಸನ್ಮಾನಿಸಿದರು.
ನಗರದ ಹೋಟೆಲ್ ಬೃಂದಾವನ ಗ್ರಾಂಡ್ ಗೆ ಆಗಮಿಸಿದಾಗ ಉದ್ಯಮಿಗಳಾದ ವೆಂಕಟೇಶ ಕಡೇಚೂರ್ ಶಾಲು ಹಾಗೂ ಕೃತಿ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕರಾದ ಕರುಣೇಶ್, ಡಾ. ರಾಜೇಶ್ ಕಡೇಚೂರ್ , ಚನ್ನಬಸವ ತೊರವಿ, ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ಮುಖ್ಯಸ್ಥರಾದ ಡಾ. ಸದಾನಂದ ಪೆರ್ಲ, ಓಂ ಚೇಂಗಳಿ ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


