ಧರ್ಮಾಭ್ಯುದಯ-ಧರ್ಮ ಶಿಕ್ಷಣ ತಾಲೂಕು ಸಮಿತಿಯಿಂದ ಶೃಂಗೇರಿಗೆ ಭೇಟಿ

Upayuktha
0

 


ಪುತ್ತೂರು: ತಾಲೂಕು ಧರ್ಮಾಭ್ಯುದಯ - ಧರ್ಮ ಶಿಕ್ಷಣ ಸಮಿತಿ‌ ವತಿಯಿಂದ ಶೃಂಗೇರಿ ಶ್ರೀ ಶಾರದಾಂಬಾ ದೇವಸ್ಥಾನ ಹಾಗೂ ಶ್ರೀ ಶಾರದಾ ಪೀಠಕ್ಕೆ ಸನಿವಾರ ಭೇಟಿ ನೀಡಲಾಯಿತು. ಜಗದ್ಗುರುಗಳು ಚಾತುರ್ಮಾಸ್ಯ ವ್ರತಾಚರಣೆಯಲ್ಲಿ‌ ನಿರತರಾಗಿರುವ ಈ ಸಮಯದಲ್ಲಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಧಾನಂಗಳವರ ಆಶೀರ್ವಾದ ಹಾಗೂ ಮಂತ್ರಾಕ್ಷತೆಯನ್ನು ಪಡೆದುಕೊಳ್ಳಲಾಯಿತು.


ತಾಲೂಕು ಧರ್ಮಾಭ್ಯುದಯ ಸಮಿತಿಯ ಅಧ್ಯಕ್ಷ ದಂಬೆಕಾನ ಸದಾಶಿವ ರೈ, ಪ್ರಧಾನ‌ ಕಾರ್ಯದರ್ಶಿ ಬಾಲಕೃಷ್ಣ ಬೋರ್ಕರ್, ಸಂಚಾಲಕ ಸುಬ್ರಮಣ್ಯ ನಟ್ಟೋಜ, ಕಾರ್ಯದರ್ಶಿ ಶೈಲೇಶ್ ಜಿ ರಾವ್ ಮಾತ್ರವಲ್ಲದೆ ವಿವಿಧ ಗ್ರಾಮ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಈ ಸಂದರ್ಭದಲ್ಲಿ‌ ಉಪಸ್ಥಿತರಿದ್ದರು. ಶೃಂಗೇರಿ ಪೀಠದ ಶ್ರೀ ಶಾಂಕರ ತತ್ವ ಪ್ರಸಾರ ಅಭಿಯಾನದ ರಾಜ್ಯ ಸಂಚಾಲಕ ವಿದ್ವಾನ್ ತೇಜಶಂಕರ ಸೋಮಯಾಜಿ ಸಹಕರಿಸಿದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top