ಡಾ.ಶರತ್ ಸಂಗನಗೌಡರ್‌ ರವರಿಗೆ ಅಂತಾರಾಷ್ಟ್ರೀಯ ಹೃದ್ರೋಗ ತಜ್ಞರ ಸಮ್ಮೇಳನದಲ್ಲಿ ಪ್ರಶಸ್ತಿ

Upayuktha
0


ಶಿವಮೊಗ್ಗ: ನಗರದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೃದ್ರೋಗ ತಜ್ಞರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಶರತ್ ಸಂಗನಗೌಡರ್‌ ರವರು ಸಿನ್ಸಿಟಿಯಂ ಹೃದಯ ಆರೋಗ್ಯ ಹಾಗೂ ಸಂಶೋಧನಾ ಪ್ರತಿಷ್ಠಾನದಿಂದ ಕೇರಳಂನ ಕೊಚ್ಚಿಯಲ್ಲಿ ಇತ್ತೀಚೆಗೆ ಆಂಜಿಯೋಪ್ಲಾಸ್ಟಿ ಬಗ್ಗೆ ನಡೆದ ಚಿಪ್ ಸಮ್ಮಿಟ್- 2026 ಅಂತಾರಾಷ್ಟ್ರೀಯ ಹೃದ್ರೋಗ ತಜ್ಞರ ಸಮ್ಮೇಳನದಲ್ಲಿ ಮಂಡಿಸಿದ ಪ್ರಬಂಧಕ್ಕೆ ಮೂರನೇ ಅತ್ಯುತ್ತಮ ಪ್ರಶಸ್ತಿ ದೊರಕಿದೆ.


ಮುಚ್ಚಿ ಹೋಗಿರುವ ಹೃದಯದ ಪ್ರಮುಖ ರಕ್ತನಾಳವನ್ನು ಮತ್ತೆ ಕಾರ್ಯನಿರ್ವಹಿಸುವಂತೆ ಮಾಡುವ ವಿಷಯದ ಬಗ್ಗೆ ಡಾ.ಶರತ್ ರವರು ಸಮ್ಮೇಳನದಲ್ಲಿ ಪ್ರಬಂಧವನ್ನು ಮಂಡಿಸಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top