ಕರಾಟೆ ಪಂದ್ಯಾಟ-ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ರಾಷ್ಟ್ರ ಮಟಕ್ಕೆ

Upayuktha
0

 


ಪುತ್ತೂರು: ಜೈ ಗೋಪಾಲ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯ 44 ಕೆ.ಜಿ ವಿಭಾಗದಲ್ಲಿ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜು ಆಡಳಿತಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ. 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top