ವನ್ಯಜೀವಿ ಸಪ್ತಾಹ ರಸಪ್ರಶ್ನೆ ಸ್ಪರ್ಧೆ: ನಡ ಸರಕಾರಿ ಪಿಯು ಕಾಲೇಜಿನ ಕಾರ್ತಿಕ್ ದ್ವಿತೀಯ ಸ್ಥಾನ

Shreya Hegde
0

‌



ಬೆಳ್ತಂಗಡಿ: ಅರಣ್ಯ ಇಲಾಖೆಯು ವನ್ಯಜೀವಿ ಸಪ್ತಾಹ ಆಚರಣೆಯ ಅಂಗವಾಗಿ ಇತ್ತೀಚೆಗೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ಸ್ಪರ್ಧೆಗಳನ್ನು ನಡೆಸಿತ್ತು. ರಸಪ್ರಶ್ನೆ ಸ್ಪರ್ಧೆಯಲ್ಲಿ ನಡ ಸರಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಕಾರ್ತಿಕ್ ದ್ವಿತೀಯ ಸ್ಥಾನ ಗಳಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top