ಬ್ಯಾಡ್ಮಿಂಟನ್ ಪಂದ್ಯಾಟ: ಫಿಲೋಮಿನಾ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Upayuktha
0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ.  ಮಂಗಳೂರು ಹಾಗೂ ಅಂಬಿಕಾ ಪ. ಪೂ ಕಾಲೇಜು, ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಸೆ. 2 ರಂದು ಸುಧಾನ ಸ್ಪೋರ್ಟ್ಸ್ ಕ್ಲಬ್ ಸಾಮೆತಡ್ಕ ಪುತ್ತೂರಿನಲ್ಲಿ ನಡೆದ ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಬಾಲಕರ ವಿಭಾಗವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ದ್ವಿತೀಯ ವಿಜ್ಞಾನ ವಿಭಾಗದ ಅಲೆನ್ ಪಿ. ಜಾನ್ ಪ್ರಥಮ ವಾಣಿಜ್ಯ ವಿಭಾಗದ ರುಜಿಲ್ ಪಿ ಜೋಸೆಫ್ ಮತ್ತು ರುಹನ್ ಪಿ ಜೋಸೆಫ್ ಪ್ರಥಮ ವಿಜ್ಞಾನ ವಿಭಾಗದ ಬಿ. ಈಶಾನ್ ಪ್ರಭು  ಹಾಗೂ ಚಿನ್ಮಯ್ ಬಿ. ಆರ್ ಇವರು ಸೇಕ್ರೆಟ್ ಹಾರ್ಟ್ ಪ ಪೂ ಕಾಲೇಜು, ಮಡಂತ್ಯಾರು  ನಡೆಯಲಿರುವ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ  ಆಯ್ಕೆಯಾಗಿರುತ್ತದೆ.  


ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ  ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top