ಫಿಲೋಮಿನಾ ಪ.ಪೂ. ಕಾಲೇಜಿಗೆ ಮೈಟ್ 'ಕಲ್ಚರಲ್ ಫಸ್ಟ್'

Upayuktha
0

ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ


ಪುತ್ತೂರು: ಮೈಟ್ ಟೆಕ್ನಿಕಲ್ ಅಂಡ್ ಪ್ರೊಫೆಷನಲ್ ಕಾಲೇಜು, ಮಂಗಳೂರು ಇದರ ಆಶ್ರಯದಲ್ಲಿ ಸೆ 2. ರಂದು ನಡೆದ 'ಕಲ್ಚರಲ್ ಫೆಸ್ಟ್' ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.        


ಪ್ರಥಮ ವಿಜ್ಞಾನ ವಿಭಾಗದ ಜೀತನ್ ಕೆ, ಪ್ರಗ್ಯಾನ್ ಡೆಲ್ವಿನ್ ಡಿಸೋಜಾ ಹಾಗೂ  ದ್ವಿತೀಯ ವಾಣಿಜ್ಯ ವಿಭಾಗದ ಧ್ಯಾನ್ ಬಿ.ಟ್ರೆಶರ್ ಹಂಟ್ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ರಸಪ್ರಶ್ನೆ  ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.


ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ  ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top