ಡಿ.ಕೆ.ಎಂ.ಯು.ಎಲ್ ಉಪ್ಪೂರು ಘಟಕಕ್ಕೆ ತೆಂಕನಿಡಿಯೂರು ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಭೇಟಿ

Upayuktha
0

ತೆಂಕನಿಡಿಯೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಎಂ.ಎಸ್.ಡಬ್ಲ್ಯು ವಿದ್ಯಾರ್ಥಿಗಳು ಉಪ್ಪೂರಿನ ದ.ಕ. ಹಾಲು ಉತ್ಪಾದಕರ ಸಂಘ ಉಪ್ಪೂರಿನ ಘಟಕಕ್ಕೆ ಭೇಟಿ ನೀಡಿದ್ದು ಸಂಸ್ಥೆಯ ಸೀನಿಯರ್ ಕೆಮಿಸ್ಟ್ ಶರತ್ ಉಡುಪ ಅವರು ಡಿ.ಕೆ.ಎಂ.ಯು.ಎಲ್ ಉಪ್ಪೂರು ಘಟಕದ ಕಾರ್ಯನಿರ್ವಹಣೆ ಮತ್ತು ಉತ್ಪಾದನಾ ಪ್ರಕ್ರಿಯೆ ಬಗ್ಗೆ ವಿಸ್ತೃತವಾದ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳು ಘಟಕದ ವಿವಿಧ ವಿಭಾಗಗಳನ್ನು ವೀಕ್ಷಿಸಿ ಸಂವಾದ ನಡೆಸಿದರು.


ಎಂ.ಎಸ್.ಡಬ್ಲ್ಯು ವಿಭಾಗದ ಉಪನ್ಯಾಸಕರಾದ ಡಾ. ಗಣೇಶ್ ಪ್ರಸಾದ್ ಜಿ.‌ ನಾಯಕ್ ಮತ್ತು ಉಷಾ ಉಪಸ್ಥಿತರಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top