ಯಕ್ಷಗಾನ ಅಕಾಡೆಮಿ ಗೌರವ ಪ್ರಶಸ್ತಿಗೆ ಆಯ್ಕೆಯಾದ ಸಿರಿಬಾಗಿಲು ರಾಮಕೃಷ್ಣ ಮಯ್ಯರಿಗೆ ಎಡನೀರು ಶ್ರೀಗಳಿಂದ ಗೌರವಾರ್ಪಣೆ

Shreya Hegde
0

 


ಕರ್ನಾಟಕ ಯಕ್ಷಗಾನ ಅಕಾಡೆಮಿಯ2026 ನೇ ಸಾಲಿನ ಗೌರವ ಪ್ರಶಸ್ತಿಗೆ  ಆಯ್ಕೆಯಾದ ಶ್ರೀ ಧರ್ಮಸ್ಥಳ ಮೇಳದ ಪ್ರಧಾನ ಭಾಗವತರು ಹಾಗೂ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಸಿರಿಬಾಗಿಲು ರಾಮಕೃಷ್ಣ ಮಯ್ಯ ಅವರಿಗೆ ಎಡನೀರು ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರ ಆರನೇ ಚಾತುರ್ಮಾಸ್ಯದ ಸಂದರ್ಭದಲ್ಲಿ ನಡೆದ ಯಕ್ಷಗಾನ ತಾಳಮದ್ದಳೆ ಅಷ್ಟಾಹದ ಸಮರೋಪ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಶ್ರೀಗಳಿಂದ ಗೌರವಾರ್ಪಣೆ. ಈ ಸಂದರ್ಭದಲ್ಲಿ ಪ್ರಾರ್ಥಿಸುಬ್ಬ ಪ್ರಶಸ್ತಿ ಪುರಸ್ಕೃತರದ ಶ್ರೀ ಎಮ್. ಕೆ. ರಮೇಶ ಆಚಾರ್ಯ, ಗೌರವ ಪ್ರಶಸ್ತಿಗೆ ಆಯ್ಕೆಯಾದ ಪದ್ಮನಾಭ ಉಪಾಧ್ಯಾಯ, ಯಕ್ಷಸಿರಿ ಪ್ರಶಸ್ತಿಗೆ ಆಯ್ಕೆಯಾದ ಶ್ರೀಮತಿ ಪೂರ್ಣಿಮಾ ಯತೀಶ ರೈ ಇವರನ್ನು ಶ್ರೀಗಳು ಗೌರವಿಸಿದರು.

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top