ಸುದಾನ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Upayuktha
0



ಪುತ್ತೂರು: ಸುದಾನ ವಸತಿ ಶಾಲೆಯಲ್ಲಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 26  ರಂದು  ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್ , ಸಂಯೋಜಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ವಾಲ್ಮೀಕಿ ಮಹರ್ಷಿಗಳ ಚಿತ್ರಪಟಕ್ಕೆ ಪುಷ್ಪನಮನವನ್ನು ಸಲ್ಲಿಸಿ ಗೌರವವನ್ನರ್ಪಿಸಿದರು. 

8ನೇ ತರಗತಿ ವಿದ್ಯಾರ್ಥಿನಿ ಅಕ್ಷರ ಕೆ ಸಿ ವಾಲ್ಮೀಕಿ ಮಹರ್ಷಿಗಳ ಬದುಕು-ಬರೆಹ ಮತ್ತು ಸಂದೇಶದ ಬಗ್ಗೆ ವಿವರಿಸಿದಳು. ಶಾಲಾ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಎಸ್ಟಾವಿಯೋ ವೋನ್ ಜೋಸೆಫ್ ಕಾರ್ಯಕ್ರಮವನ್ನು  ನಡೆಸಿಕೊಟ್ಟರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top