ಅಂತರ್ ರಾಜ್ಯಮಟ್ಟದ ದಸರಾ ಕವಿಗೋಷ್ಠಿಗೆ ಅನನ್ಯ ಎಚ್ ಸುಬ್ರಹ್ಮಣ್ಯ ಆಯ್ಕೆ

Shreya Hegde
0



ಸುಳ್ಯ: ಕನ್ನಡ ಭವನದ ಆಶ್ರಯದಲ್ಲಿ ಅಕ್ಟೋಬರ್ 11ರಿಂದ 20ರ ವರೆಗೆ ಪಾಂಗೋಡು ಶ್ರೀ ದೇವಸ್ಥಾನದಲ್ಲಿ ನಡೆಯುವ ಕಾಸರಗೋಡು ದಸರಾ ಮತ್ತು ಸಾಂಸ್ಕೃತಿಕ ಉತ್ಸವ ಹಾಗೂ ಸಾಹಿತ್ಯ ಸಮ್ಮೆಳನದ ಅಂತರ್ ರಾಜ್ಯಮಟ್ಟದ ದಸರಾ ಕವಿಗೋಷ್ಠಿಗೆ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಅನನ್ಯ ಎಚ್ ಸುಬ್ರಹ್ಮಣ್ಯ  ಆಯ್ಕೆಯಾಗಿರುತ್ತಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top