ಉಡುಪಿ ಜಿ. ಶಂಕರ್ ಕಾಲೇಜು: 'ಟಾಸ್' ಚಿತ್ರ ಪ್ರಚಾರಕ್ಕೆ ನಟ ಅರ್ಜುನ್ ಕಾಪಿಕಾಡ್ ಭೇಟಿ

Shreya Hegde
0


ಉಡುಪಿ: ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿ ಸಂಘದ ಉದ್ಘಾಟನೆ, ಪ್ರತಿಭಾ ದಿನಾಚರಣೆ ಹಾಗೂ ಕಾಲೇಜಿನ ವಾರ್ಷಿಕ ಸಂಚಿಕೆ ‘ಕಲಶ’ ಬಿಡುಗಡೆ ಸಮಾರಂಭದ ಸಮಾರೋಪ ಕಾರ್ಯಕ್ರಮದಲ್ಲಿ ತುಳು ಚಿತ್ರ ‘ಟಾಸ್’ನ ಪ್ರಚಾರಕ್ಕಾಗಿ ತುಳು ಚಿತ್ರನಟ ಅರ್ಜುನ್ ಕಾಪಿಕಾಡ್ ಭೇಟಿ ನೀಡಿದರು.


ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಪ್ರೊ. ನಿಕೇತನ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ರಾಜೇಂದ್ರ ಕೆ., ಪ್ರೊ. ಕೃಷ್ಣ ಭಟ್, ಸಾಂಸ್ಕೃತಿಕ ಸಂಘದ ಸಂಚಾಲಕಿ ಆಶಾ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top