ಚೇತನಾ ಬಾಲವಿಕಾಸ ಕೇಂದ್ರ: ವಂದೇ ಗೋಮಾತರಂ ಯಕ್ಷಗಾನ ಪ್ರದರ್ಶನಕ್ಕೆ ಧ್ವನಿಮುದ್ರಣ

Upayuktha
0


ಮಂಗಳೂರು: ಡಿಸೆಂಬರ್ ತಿಂಗಳಲ್ಲಿ ನಡೆಯುವ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಸೇವಾ ಭಾರತಿ ಅಂಗಸಂಸ್ಥೆಯಾದ ವಿ.ಟಿ.ರಸ್ತೆಯಲ್ಲಿರುವ ಚೇತನಾ ಬಾಲ ವಿಕಾಸ ಕೇಂದ್ರದ ದಿವ್ಯಾಂಗ ಮಕ್ಕಳಿಂದ “ವಂದೇ ಗೋಮಾತರಂ” ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ. 

ಇದರ ಅಂಗವಾಗಿ ಯಕ್ಷಗಾನ ಗುರುಗಳಾದ ರವಿ ಅಲೆವೂರಾಯ ಮತ್ತು ಶಿಷ್ಯರಿಂದ ಸಪ್ತಕ್ ಸಂಸ್ಥೆಯಲ್ಲಿ ಧ್ವನಿ ಮುದ್ರಣ ಕಾರ್ಯಕ್ರಮ ಇಂದು (ಅ.27) ನಡೆಯಿತು. ಈ ಶುಭ ಸಂದರ್ಭದಲ್ಲಿ ಚೇತನಾ ಬಾಲ ವಿಕಾಸ ಕೇಂದ್ರದ ಮುಖ್ಯೋಪಾಧ್ಯಾಯಿನಿ ಶ್ರಿಮತಿ ಸುಪ್ರೀತಾ ಮತ್ತು ಶಿಕ್ಷಕಿ ಶ್ರೀಮತಿ ವಾಣಿ ಅವರು ಭಾಗವಹಿಸಿದರು.

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top