ಕಲಬುರಗಿ: ರಾಮ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ದುರ್ಗಾ ನಮಸ್ಕಾರ ಪೂಜೆ

Shreya Hegde
0



ಕಲಬುರಗಿ: ಶ್ರೀಪಾದೂರು ರಾಮಕೃಷ್ಣ ತಂತ್ರಿ ಚಾರಿಟೇಬಲ್ ಟ್ರಸ್ಟ್ ನ ಶ್ರೀರಾಮ ಮಂದಿರದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಅಕ್ಟೋಬರ್ 19ರಂದು (ಸೋಮವಾರ) ಸಂಜೆ 5 ಗಂಟೆಗೆ ಶ್ರೀ ದುರ್ಗಾ ನಮಸ್ಕಾರ ಪೂಜೆ ನಡೆಯಲಿದೆ. 


ನವರಾತ್ರಿ ಹಬ್ಬದ ಸಂದರ್ಭದಲ್ಲಿ ಶ್ರೀ ದೇವಿ ಆರಾಧನೆ ಅಂಗವಾಗಿ ಈ ವಿಶೇಷ ಪೂಜೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ) 9341331623 ಹಾಗೂ 94497 31728 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀರಾಮ ಮಂದಿರದ ವಕ್ತಾರರಾದ ಕಿಶೋರ್ ದೇಶಪಾಂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top