ನಿಟ್ಟೆ ವಿದ್ಯಾರ್ಥಿಯ ರಾಜ್ಯಮಟ್ಟದ ವೇಟ್‌ಲಿಫ್ಟಿಂಗ್ ಸಾಧನೆ

Upayuktha
0

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವತಿಯಿಂದ ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ (ಪಿಯು) ಕಾಲೇಜುಗಳ ವೇಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ ಡಾ.ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜು, ನಿಟ್ಟೆಯ ವಿದ್ಯಾರ್ಥಿ ಜಗದೀಶ ಯಲ್ಲಪ್ಪ ತಳವಾರ ಕಂಚಿನ ಪದಕ ವಿಜೇತರಾಗಿದ್ದು, ವಿದ್ಯಾರ್ಥಿಯ ರಾಜ್ಯ ಮಟ್ಟದ ಸಾಧನೆಗೆ ಆಡಳಿತ ಮಂಡಳಿ, ಬೋಧಕ ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top