ಶ್ರೀ ಭಾರತೀ ವಿದ್ಯಾಪೀಠ ಮುಜುಂಗಾವಿನಲ್ಲಿ ಶಾರದಾಪೂಜೆ

Shreya Hegde
0




ಮುಜುಂಗಾವು: ಶ್ರೀ ಭಾರತೀ ವಿದ್ಯಾಪೀಠ ವಿದ್ಯಾಲಯದಲ್ಲಿ ವಿದ್ಯಾದಶಮಿಯ ವಿಶೇಷ ದಿನವಾದ ಇಂದು (ಅ.21) ಶಾರದಾ ಪೂಜಾ ಕಾರ್ಯಕ್ರಮ ಮತ್ತು ವಿದ್ಯಾಲಯದ ವಾಹನಗಳಿಗೆ ವಾಹನ ಪೂಜೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ಸೇವಾಸಮಿತಿ ಪದಾಧಿಕಾರಿಗಳು, ರಕ್ಷಕವೃಂದ, ಮತ್ತು ಅಧ್ಯಾಪಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top