ಉಡುಪಿ: ಎಂಜಿಎಂ ಕಾಲೇಜಿನಲ್ಲಿ 'ನಡಿಗೆ- ಸಾವಿರ ಹೆಜ್ಜೆಗಳಿಗೆ ನಿಮ್ಮ ಕೊಡುಗೆ' ಅಭಿಯಾನ, ಸನ್ಮಾನ

Shreya Hegde
0



ಉಡುಪಿ: ಎಂ ಜಿ ಎಂ ಕಾಲೇಜಿನಲ್ಲಿ ನಡೆದ 'ನಡಿಗೆ- ಸಾವಿರ ಹೆಜ್ಜೆಗಳಿಗೆ ನಿಮ್ಮ ಕೊಡುಗೆ' ಎಂಬ ಪಾದರಕ್ಷೆಗಳ ಸಂಗ್ರಹ ಅಭಿಯಾನ ಕಾರ್ಯಕ್ರಮದಲ್ಲಿ ಗ್ರೀನ್ ಸೋಲ್ ಫೌಂಡೇಶನ್ ಇದರ ಸ್ಥಾಪಕರಾದ ಶ್ರೀಯಾಂಶ್ ಭಂಡಾರಿ ಅವರನ್ನು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಅಭಿಯಾನದ ನೇತೃತ್ವ ವಹಿಸಿದ ನಿರೂಪಕ ಅವಿನಾಶ್ ಕಾಮತ್, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ವಿಶ್ವನಾಥ್ ಶೆಣೈ, ಸಂಚಾಲಕರಾದ ರವಿರಾಜ್ ಹೆಚ್. ಪಿ, ಅಧ್ಯಕ್ಷರಾದ ಪ್ರೊ. ಶಂಕರ್, ಸಂಧ್ಯಾ ಶೆಣೈ ಮುಂತಾದವರು ಉಪಸ್ಥಿತರಿದ್ದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top