ರಾಜ್ಯ ಮಟ್ಟದ ಯೋಗಾಸನ : ಆಳ್ವಾಸ್‌ನ 5 ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Shreya Hegde
0




ಮೂಡುಬಿದಿರೆ: ಬೀದರ್‌ನಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರು ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು.  


ಸ್ಪರ್ಧೆಯ ಫಲಿತಾಂಶ :

ಟ್ರೆಡಿಶನಲ್ : ಬಾಲಕರ ವಿಭಾಗದಲ್ಲಿ ಶಿವಕುಮಾರ್ ವಿ ಜಿ- ಪ್ರಥಮ ಸ್ಥಾನ

ಆರ್ಟಿಸ್ಟಿಕ್ ಪೇರ್: ಬಾಲಕಿಯರ ವಿಭಾಗದಲ್ಲಿ ಪೂರ್ವಿಕಾ ಜೆ ಎಂ ಮತ್ತು ಅನನ್ಯ ಎಸ್ ಜಿ - ಪ್ರಥಮ  ಸ್ಥಾನ

ರಿದಮಿಕ್ ಪೇರ್: ಬಾಲಕರ ವಿಭಾಗದಲ್ಲಿ ಶ್ರೀವತ್ಸರಾಜ್ ಮತ್ತು ಪೃಥ್ವಿಚಾರ್ ಎನ್ - ಪ್ರಥಮ ಸ್ಥಾನ

ರಿದಮಿಕ್ ಪೇರ್: ಬಾಲಕಿಯರ ವಿಭಾಗದಲ್ಲಿ ಪೂರ್ವಿಕಾ ಜೆ ಎಂ ಮತ್ತು ಅನನ್ಯ ಎಸ್ ಜಿ - ಪ್ರಥಮ  ಸ್ಥಾನ

ಆರ್ಟಿಸ್ಟಿಕ್ ಸಿಂಗಲ್ : ಬಾಲಕರ ವಿಭಾಗದಲ್ಲಿ ಶಿವಕುಮಾರ್ ವಿ ಜಿ - ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ

ವಿಜೇತರಾದ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ.ಮೋಹನ ಆಳ್ವರು ಅಭಿನಂದಿಸಿದ್ದಾರೆ.



Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top